ಕೊರೊನಾ ವೈರಸ್ ನಿರ್ಮೂಲನೆಗಾಗಿ ಕ್ರಿಮಿನಾಶಕ ಸಿಂಪರಣೆ-

ಚಂದ್ರವಳ್ಳಿ ನ್ಯೂಸ್ ಹಿರಿಯೂರು

ಹಿರಿಯೂರು ನಗರದ ವಾರ್ಡ್ ನಂ 10ರಲ್ಲಿ ಕೊರೊನಾ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತು ಔಷಧಿ ಸಿಂಪರಣೆ ಯನ್ನು ಮಾಜಿ ಸಚಿವ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಅವರ ಆದೇಶ ಮೇರೆಗೆ ವಾರ್ಡ್ ಗಳಲ್ಲಿ ಔಷಧಿ ಸಿಂಪರಣೆ ಮಾಡಲಾಯಿತು.

ಪಿ.ಎಲ್ಡಿ ಬ್ಯಾಂಕ್ ನಿರ್ದೇಶಕ ಪಿ.ಎಸ್.ಸಾದತ್ ವುಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಳೆದ ನಗರ ಸಭೆಯ 10 ವಾರ್ಡ್  ಚುನಾವಣೆಯ ಪರಾಜಿತ ಅಭ್ಯರ್ಥಿ ಅಜೀಜ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ದಾದಾಪೀರ್, ಮುಖಂಡರಾದ ನವೀದ್, ತಾಲ್ಲೂಕು ಎಸ್ಸಿ ಘಟಕದ ಉಪಾಧ್ಯಕ್ಷ ಶಿವಕುಮಾರ್ ವಿ, ನಗರ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಜ್ಞಾನೇಶ್ ಕುಮಾರ್ ಮತ್ತು  ಮುಖಂಡರು, ಅಭಿಮಾನಿಗಳು ಭಾಗವಹಿಸಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: