ಖಾಲಿ ಇರುವ 6506 ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ…

ಚಿಕ್ಕಮಗಳೂರು:

ಸ್ಟಾಪ್ ಸೆಲೆಕ್ಷನ್ ಕಮಿಷನ್ ವತಿಯಿಂದ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ ಖಾಲಿ ಇರುವ ಗ್ರೂಪ್ ಬಿ ಮತ್ತು ಸಿ ೬೫೦೬ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‌ಸೈಟ್ <hಣಣಠಿs://ssಛಿ.ಟಿiಛಿ.iಟಿ> ನ ಮೂಲಕ ಅರ್ಜಿಯನ್ನು ಜನವರಿ ೩೧ ರೊಳಗೆ ಸಲ್ಲಿಸಬಹುದಾಗಿದೆ.
  ಹೆಚ್ಚಿನ ಮಾಹಿತಿಗಾಗಿ ದೂ.ಸಂ:೦೮೨೬೨-೨೩೫೫೧೩, ೦೮೦-೨೫೫೦೨೫೨೦ ಹಾಗೂ ೯೪೮೩೮೬೨೦೨೦ ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: