ಸಾಧಕ ಮಹನೀಯರ ಜಯಂತಿಗಳು ಒಂದು ಧರ್ಮ, ಸಮುದಾಯ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ-ಶಾಸಕ ಟಿ.ರಘುಮೂರ್ತಿ…

ಸಾಧಕ ಮಹನೀಯರ ಜಯಂತಿಗಳು ಒಂದು ಧರ್ಮ, ಸಮುದಾಯ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ-ಶಾಸಕ ಟಿ.ರಘುಮೂರ್ತಿ…

ಚಳ್ಳಕೆರೆ:

ಮಹನೀಯರ ಜಯಂತಿಗಳು ಒಂದು ಸಮುದಾಯ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ, ಅವರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ಜೀವನ ನಡೆಸಬೇಕು ಎಂದು ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಹೇಳಿದರು.

ರವರು ಚಳ್ಳಕೆರೆ ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ಶ್ರೀ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನಾವುಗಳು ಹೇಗೆ ಜೀವನ ನಡೆಸಬೇಕು ಎಂಬುದನ್ನು ಸಾಧಕ ಮಹಾನೀಯರು ತಮ್ಮ ಆಚಾರ, ವಿಚಾರ, ಸಿದ್ದಾಂತ, ತತ್ವಾದರ್ಶಗಳಲ್ಲಿ ತಿಳಿಸಿಕೊಟ್ಟಿದ್ದಾರೆ. ಅವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಒಳ್ಳೆಯ ಜೀವನ ನಡೆಸಬೇಕು ಎಂದು ತಿಳಿಸಿದರು.

ಈ ಸಮಯದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ್, ನಗರಸಭಾ ಅಧ್ಯಕ್ಷೆ ಜಯಲಕ್ಷ್ಮಿ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಜೈತುಂಬಿ ಮಲಿಕ್ ಸಾಬ್ೆ ನಗರಸಭಾ ಸದಸ್ಯರು ಸಮಾಜದ ಮುಖಂಡರು ಹಾಜರಿದ್ದರು.

 

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: