ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿ.ವೈ.ವಿಜಯೇಂದ್ರ…
ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿ.ವೈ.ವಿಜಯೇಂದ್ರ…
ಬೆಂಗಳೂರು:
ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀಮಠದಲ್ಲಿ ಬಿಜೆಪಿ ಯುವ ಮುಖಂಡ, ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆಶೀರ್ವಾದ ಪಡೆದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಗುರು ಕರುಣೆಗಿಂತ ಮಿಗಿಲಾದದ್ದು ಮತ್ತೊಂದಿಲ್ಲ. ಅಜ್ಞಾನವನ್ನು ಬದಿಗೆ ಸರಿಸಿ, ಅರಿವಿನ ಬೆಳಕು ನೀಡುವ, ಬದುಕುವ ದಾರಿ ತೋರುವ ಗುರುಗಳ ಕರುಣೆಯೇ ಜೀವನಕ್ಕೆ ತಾರಕ. ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ತಮ್ಮ ಮನದಾಳ ಮಾತುಗಳನ್ನು ವಿಜಯೇಂದ್ರ ಹೇಳಿದ್ದಾರೆ.
What’s your Reaction?
+1
+1
+1
+1
+1
+1
+1