Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಮ್ ಸ್ಥಾಪನೆ : ಸಹಾಯಧನ ಅರ್ಜಿ ಆಹ್ವಾನ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ತರಬೇತುದಾರರಿಂದ ಪರಿಶೀಲಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸೆ.27ರೊಳಗಾಗಿ, ಬೆಂಗಳೂರಿನ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚಿಸಿದೆ. ಕೇಂದ್ರ ಕಚೇರಿಗೆ ನೇರವಾಗಿ ಬಂದ ಅರ್ಜಿಗಳನ್ನು ಹಾಗೂ ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ ನುಣುಚಿಕೊಳ್ಳುವಿಕೆ: ಹೂಡಿಕೆ ಕುಸಿತ ಪ್ರೊ. ಚಂದ್ರಶೇಖರ್ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆಸ್ಥಳೀಯ ಮುಖಂಡರೇ ಮಾಜಿ ಸಚಿವ ದಿ. ಸುಧಾಕರ್ ನುಡಿನಮನ ಮಾಡಲಿ:ಕಂದಿಕೆರೆ ಜಗದೀಶ್ಜೀವನದಲ್ಲಿ ಆಧ್ಯಾತ್ಮಿಕ ಶ್ರದ್ಧೆಯ ಪಾತ್ರ ಹಿರಿದು: ಮಾತಾಜೀ ತ್ಯಾಗಮಯೀಕಸದಲ್ಲೂ ಕಮಿಷನ್ ಲೂಟಿ: ಸಿಬಿಐಗೆ ಪ್ರಕರಣ ಒಪ್ಪಿಸಲು ಆರ್. ಅಶೋಕ್ ಸವಾಲು!ರೈತರ ಜಮೀನಿನ ಮೇಲೆ ಬುಲ್ಡೋಜರ್: ಕಾಂಗ್ರೆಸ್ ಸರ್ಕಾರಕ್ಕೆ ಆರ್. ಅಶೋಕ್ ಎಚ್ಚರಿಕೆಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಆರ್. ಅಶೋಕ್ಹೊಸಪಾಳ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಸಂಸದ ವಿ. ಸೋಮಣ್ಣ ಚಾಲನೆಕೆಆರ್ ಎಸ್ ನೀರಿನ ಮಟ್ಟ 81 ಅಡಿಗೆ ಕುಸಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್: ಶೀಘ್ರ ಪರಿಹಾರದ ಭರವಸೆ