Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀವನದಲ್ಲಿ ಆಧ್ಯಾತ್ಮಿಕ ಶ್ರದ್ಧೆಯ ಪಾತ್ರ ಹಿರಿದು: ಮಾತಾಜೀ ತ್ಯಾಗಮಯೀ

Advertisement
Advertisement

 ಚಂದ್ರವಳ್ಳಿ ನ್ಯೂಸ್, ​ಚಳ್ಳಕೆರೆ:
ವ್ಯಕ್ತಿಯ ಆಧ್ಯಾತ್ಮಿಕ ಜೀವನದಲ್ಲಿ  ಶ್ರದ್ಧೆಯ ಪಾತ್ರ ಅತ್ಯಂತ ಮಹತ್ವದ್ದು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು "ಸ್ವಾಮಿ ಜಪಾನಂದರ ಸ್ಮೃತಿಗಳ" ಕುರಿತು ವಿಶೇಷ ಪ್ರವಚನ ನೀಡಿದರು.

ಭಗವಂತ ವ್ಯಕ್ತಿಗಳ ರೂಪದಲ್ಲಿ ನಮ್ಮ ಸಹಾಯಕ್ಕೆ ಬರುತ್ತಾನೆ. ಶ್ರೀರಾಮಕೃಷ್ಣರು ತಾಯಿ ಕಾಳಿಯನ್ನು ಶ್ರದ್ಧಾಭಕ್ತಿಯನ್ನು ಕೊಡು ಎಂದು ಪ್ರಾರ್ಥಿಸುತ್ತಿದ್ದ ರೀತಿ ನಮಗೆ ಮಾದರಿಯಾಗಬೇಕು.ಶ್ರದ್ಧೆಯ ಬಲದಿಂದ ಭಗವಂತನ ದರುಶನ ಭಾಗ್ಯ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ವನಜಾಕ್ಷಿ ಮೋಹನ್, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಬಿ.ಸುಮನಾ, ವಿನೋದ್, ವೆಂಕಟೇಶ್,ಜಿ ಯಶೋಧಾ, ಮಂಜುಳಾ, ಚೇತನ್, ಕವಿತಾ,ಸುಧಾಮಣಿ, ರಶ್ಮಿ, ರತ್ನಮ್ಮ, ಸುದೀಪ್, ಡಿ.ಕಾವೇರಿ, ಸಿ.ಎಸ್.ಭಾರತಿ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರುಮಕ್ಕಳ ಅಪರಾಧಗಳು; ಕಳೆದುಹೋಗುತ್ತಿರುವ ಮುಗ್ಧತೆಎಲ್ಲಾ ಶಕ್ತಿಯೂ ನಮ್ಮೊಳಗೆ ಇದೆ ಅದರಲ್ಲಿ ವಿಶ್ವಾಸವಿರಬೇಕು:ಮಾತಾಜೀ ತ್ಯಾಗಮಯೀಗ್ಯಾರಂಟಿ ನೆಪದಲ್ಲಿ ಬೊಕ್ಕಸಕ್ಕೆ ಕನ್ನ, ತಕ್ಷಣ ಶ್ವೇತಪತ್ರ ಹೊರಡಿಸಿ: ಗೃಹಲಕ್ಷ್ಮಿ ಹಗರಣದ ವಿರುದ್ಧ ಜೆಡಿಎಸ್ ಆಕ್ರೋಶಬಿಡದಿ ಟೌನ್‌ಶಿಪ್ ಸಭೆ: ಸ್ಥಳ ಮತ್ತು ದಿನಾಂಕ ಬದಲಾಯಿಸಲು ಡಿ.ಕೆ. ಶಿವಕುಮಾರ್‌ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಕ್ರೀಡಾ ಸಂಸ್ಥೆಗಳಿಗೆ 11.65 ಕೋಟಿ ವಿಶೇಷ ಅನುದಾನ, ಒಲಿಂಪಿಕ್ ಪದಕ ವಿಜೇತರಿಗೆ ಕೋಟ್ಯಂತರ ರೂ. ಬಹುಮಾನ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್"ಕ್ಯಾಮೆರಾ ಹಿಂದೆ ಲೂಟಿ, ಮುಂದೆ ನಾಟಕದ ಚಾಟಿ": ಡಿಕೆಶಿ-ಕೃಷ್ಣ ಬೈರೇಗೌಡ ಶೀತಲ ಸಮರ ಬಯಲಿಗೆಳೆದ ಆರ್. ಅಶೋಕ್ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ. ರವಿ ಗಂಭೀರ ಆರೋಪ6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿ