ಆರೋಗ್ಯ ಸಚಿವರೇ ವೃದ್ಧರಿಗೆ ಚಿಕಿತ್ಸೆ ಕೊಡ್ಸಿ…

ಹಿರಿಯೂರು ಟಿಬಿ ವೃತ್ತದ ಬಳಿ ಗುಡಿಸಿಲಿನಲ್ಲಿ ವಾಸವಾಗಿದ್ದು ಕಾಲಿಗೆ ಗಾಯವಾಗಿ ಚರ್ಮ ರೋಗದಿಂದ ಬಳಲುತ್ತಿರುವ ಕಡುಬಡವರು ಹಾಗೂ ವಯೋವೃದ್ಧರಾದ ತಿಪ್ಪೇಸ್ವಾಮಿ ಯವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಸಹಕರಿಸಬೇಕೆಂದು ಸ್ನೇಹ ಸಂಪದ ಅಧ್ಯಕ್ಷ ಅಬ್ದುಲ್ ಸಲ್ಮಾನ್ ರವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … Read More

ಪ್ರತಿಯೊಬ್ಬರೂ ಜಾಗೃತರಾದರೆ ಮಾತ್ರ ಕೊರೊನಾ ಹಿಮ್ಮೆಟ್ಟಿಸಬಹುದು-ಶಶಿಕಲಾ ಸುರೇಶ್ ಬಾಬು..

ಚಂದ್ರವಳ್ಳಿ ನ್ಯೂಸ್  ಹಿರಿಯೂರು   ಕೊರೊನಾ ವೈರಸ್ ತಡೆಗಟ್ಟಲು ಬುಧವಾರ  ಮಸ್ಕಲ್ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಸುರೇಶ್ ಬಾಬು ಅವರು ಯರಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಕೊರೊನಾ ವೈರಸ್ ವಿರುದ್ಧ ಜನ ಜಾಗೃತಿ … Read More

ಕೋವಿಡ್-19 ಎದುರಿಸಲು ಅಗತ್ಯ ವೈದ್ಯಕೀಯ ಪರಿಕರ ಖರೀದಿಸಿ: ಬಿ.ಶ್ರೀರಾಮುಲು

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ ಚಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಜಿಲ್ಲೆಗೆ ಅಗತ್ಯ ಇರುವ ಎಲ್ಲ ವೈದ್ಯಕೀಯ ಪರಿಕರಗಳನ್ನು ಕೂಡಲೆ ಖರೀದಿಸುವಂತೆ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ … Read More

ಸ್ವಚ್ಛತೆ ಕಾಪಾಡಿದರೆ ಮಾತ್ರ ಜೀವ ಉಳಿಸಿಕೊಳ್ಳಲು ಸಾಧ್ಯ..

ಚಂದ್ರವಳ್ಳಿ ನ್ಯೂಸ್ ಹಿರಿಯೂರು ಸ್ವಚ್ಛತೆ ಕಾಪಾಡಿದರೆ ಮಾತ್ರ ಜೀವ ಉಳಿಸಿಕೊಳ್ಳಲು ಸಾಧ್ಯ. ಮಸ್ಕಲ್ ಮತ್ತು ಐಮಂಗಲ ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯ್ತ್ ಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಬ್ಲೀಚಿಂಗ್ ಪೌಡರ್ ಮತ್ತು ಫಿನಾಯಿಲ್ ಉಪಯೋಗಿಸಿ … Read More

ವೃದ್ಧಾಶ್ರಮದಲ್ಲಿ ಕರವೇ ವತಿಯಿಂದ ಕೊರೊನಾ ವೈರಸ್ ಕುರಿತು ಜಾಗೃತಿ..

ಚಂದ್ರವಳ್ಳಿ ನ್ಯೂಸ್ ಹಿರಿಯೂರು ಕೋವಿಡ್ 19 ಕೇಂದ್ರ ಸರ್ಕಾರ ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಶ್ರೀ ಸೇವಾ ಶೆಕ್ಷಣೆಕ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಕೊರೊನಾ ವೈರಸ್ ಬಗ್ಗೆ ವೃದ್ಧರಿಗೆ ಅರಿವು ಮೂಡಿಸಲಾಯಿತು. ಅಲ್ಲದೆ … Read More

ಕೊರೊನಾ ವೈರಸ್ ತಡೆಗಟ್ಟಲು ಆರೋಗ್ಯ ಸಚಿವರು ವಿಫಲಃಡಾ.ಯೋಗೇಶ್ ಬಾಬು

ಚಂದ್ರವಳ್ಳಿ ನ್ಯೂಸ್ ಚಳ್ಳಕೆರೆ   ಕೊರೊನಾ ವೈರಸ್ ತಡೆಗಟ್ಟಲು ವಿಫಲವಾಗಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಲ್ಲೂ ಆರೋಗ್ಯ ಇಲಾಖೆಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸದೆ  ಹಳ್ಳಿ ಜನರಿಗೆ ಸಾಮಾನ್ಯ ಔಷಧ, ಮಾತ್ರೆ ಸಿಗದ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ಜಿಲ್ಲಾ … Read More

ಫೀವರ್ ಕ್ಲಿನಿಕ್‍ಗಳಲ್ಲಿ ಜನರಿಗೆ ಜ್ವರ ತಪಾಸಣೆ

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸುವ ಸಲುವಾಗಿ ಮುಂಜಾಗ್ರತಾ ಕ್ರಮದಿಂದ ಸಾಮಾನ್ಯ ಜ್ವರ ತೊಂದರೆ ತಪಾಸಣೆಗಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ 12 ಫೀವರ್ ಕ್ಲಿನಿಕ್‍ಗಳಲ್ಲಿ ಗುರುವಾರದಂದು 177 ಜನರು ಜ್ವರ ಕುರಿತು ಆರೋಗ್ಯ ತಪಾಸಣೆ … Read More

ಜನಸಂದಣಿ ಇರುವೆಡೆ ಸೋಂಕು ನಿವಾರಕ ಮಾರ್ಗಗಳ ಅಳವಡಿಕೆಗೆ ಚಿಂತನೆ- ಜಿ.ಹೆಚ್.ತಿಪ್ಪಾರೆಡ್ಡಿ

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ    ಹೆಚ್ಚು ಜನಸಂದಣಿ ಇರುವ ಕಡೆಗಳಲ್ಲಿ ಸೋಂಕು ನಿವಾರಕ ಮಾರ್ಗ ಅಳವಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.   ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಸಿದ್ಧಪಡಿಸಿರುವ ಸೋಂಕು … Read More

ಕೊರೊನಾ ವೈರಸ್ ಹರಡದಂತೆ ಸ್ವಯಂ ಗ್ರಾಮಸ್ಥರೇ ಚರಂಡಿ ಸ್ವಚ್ಛತೆಗೆ ಮುಂದಾದರು

ಚಂದ್ರವಳ್ಳಿ ನ್ಯೂಸ್ ಹಿರಿಯೂರು  ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮ ಪಂಚಾಯತಿಯ ವಸಂತನಗರ ಗ್ರಾಮದಲ್ಲಿ ಗ್ರಾಮಸ್ಥರೇ ಇಡೀ ಗ್ರಾಮದ ಎಲ್ಲ ಚರಂಡಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಗ್ರಾಮಸ್ಥರು ಹೇಳುವ ಪ್ರಕಾರ ಯಾವುದೇ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಯಾರೊಬ್ಬ ಸಿಬ್ಬಂದಿಯು … Read More

ಕೊಚ್ಚೆ ಗುಂಡಿಗೆ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕಃ ರೋಗ ಉಲ್ಬಣ

ಚಂದ್ರವಳ್ಳಿ ನ್ಯೂಸ್ ಹಿರಿಯೂರು ಡೆಂಘೀ, ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಗ್ರಾಮ ಪಂಚಾಯಿತಿಯವರು ಕೊಚ್ಚೆ ಗುಂಡಿಗೆ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಲ್ಪಿಸುವ ಮೂಲಕ ಮತ್ತಷ್ಟು ಸಾಂಕ್ರಾಮಿಕ ರೋಗಗಳು ಹರಡಲು ದಾರಿ ಮಾಡಿಕೊಟ್ಟಿದ್ದಾರೆ. ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಕೊಚ್ಚೆ … Read More

Open chat
ಸಂಪರ್ಕಿಸಿ