ಮೇ. 26 ರ ಹೆಲ್ತ್ ಬುಲೆಟಿನ್ : ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆ…

ಚಿತ್ರದುರ್ಗ ಮಂಗಳವಾರದಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದ ಉತ್ತರ ಪ್ರದೇಶ ಮೂಲದ 58 ಕಾರ್ಮಿಕರಲ್ಲಿ 20 ಜನರಿಗೆ ಕೋವಿಡ್-19 ವೈರಸ್ ಸೋಂಕು (ಪಿ 2234 ರಿಂದ ಪಿ-2253) ಇರುವುದು ದೃಢಪಟ್ಟಿದೆ. ಆದರೆ ಈ ಎಲ್ಲ 20 ಜನರೂ ತಮಿಳುನಾಡಿನಿಂದ … Read More

ಆಸ್ಪತ್ರೆಯಲ್ಲಿ ಶವಗಳ ರಾಶಿ ರಾಶಿ, ಬೆಚ್ಚಿದ ಜನರು..!

ಚಂದ್ರವಳ್ಳಿ ನ್ಯೂಸ್ ಬೆಂಗಳೂರು ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿಗೊಂಡಿರುವ ಅಮೆರಿಕಾ ದೇಶದಲ್ಲಿ ಕೊರೊನಾ ಹೊಡೆತಕ್ಕೆ ತತ್ತರಿಸಿದೆ. ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಿದೆ. ಸೋಂಕಿತರು ಲಕ್ಷಗಟ್ಟಲೇ ಏರುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆನಗರ ನ್ಯೂಜರ್ಸಿ ರಾಜ್ಯದ ಸಣ್ಣನಗರ ಸೂಸೆಕ್ಸ್ ಎಂಬಲ್ಲಿ ಆಸ್ಪತ್ರೆಯೇ ಶವಾಗಾರವಾಗಿದೆ. … Read More

ಜ್ವರ, ಕೆಮ್ಮು ನಂತರ ಕೊರೊನಾ ಸೋಂಕಿತರಲ್ಲಿ ಕಂಡು ಬರುವ ಪ್ರಮುಖ ರೋಗ ಲಕ್ಷಣ ಏನು ?

ಚಂದ್ರವಳ್ಳಿ ನ್ಯೂಸ್ ಬೆಂಗಳೂರು ಕೆಮ್ಮು, ಜ್ವರ ನಂತರ ಕೊರೊನಾ ವೈರಸ್ ಸೋಂಕು ಪೀಡಿತರಲ್ಲಿ ಕಂಡು ಬರುವ ಪ್ರಮುಖ ಅಂಶ ಏನಂದರೆ, ವಾಸನೆ ಹಾಗೂ ರುಚಿಯನ್ನು ಗುರುತಿಸಲು ಸಾಧ್ಯವಾಗದಿರುವುದು ಪ್ರಮುಖ ಲಕ್ಷಣ ಎಂಬುದು ಹೊಸ ಅಧ್ಯಯನದಲ್ಲಿ ಸಾಬೀತಾಗಿದೆ. ಹೀಗಾಗಿ ಇನ್ನುಮುಂದೆ ಕೊರೊನಾ ಶಂಕಿತರ … Read More

ಏರುತ್ತಿರುವ ಕೊರೊನಾ ಸೋಂಕು, ಜನರಲ್ಲಿ ಹೆಚ್ಚುತ್ತಿರುವ ಆತಂಕ..

ಚಂದ್ರವಳ್ಳಿ ನ್ಯೂಸ್ ನವದೆಹಲಿಕೊರೊನಾ ವೈರಸ್ ಭಾರತದಲ್ಲಿ ನಿಧಾನ ಗತಿಯಲ್ಲಿದ್ದರೂ ಕಳೆದ 24 ಗಂಟೆಗಳಲ್ಲಿ ಭಾರತ ದೇಶದಲ್ಲಿ 900 ಕೊರೊನಾ ಶಂಕಿತರ ಸಂಖ್ಯೆ ಹೆಚ್ಚಿದೆ ಅಲ್ಲದೆ 31 ಮಂದಿ ಮೃತಪಟ್ಟಿದ್ದು ದೇಶದಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.ಕೊರೊನಾ ವೈರಸ್ ಹಾವಳಿ ದಿನೇದಿನೆ ಹೆಚ್ಚುತ್ತಿದ್ದು ಜನಸಾಮಾನ್ಯರಲ್ಲಿ … Read More

ಆಂದ್ರ- ಕರ್ನಾಟಕ ಮಾರ್ಗದ ರಸ್ತೆ ಬಂದ್, ಜನ ಜೀವನ ಮತ್ತಷ್ಟು ಕಷ್ಟ..!

ಚಂದ್ರವಳ್ಳಿ ನ್ಯೂಸ್ ಚಳ್ಳಕೆರೆ ಏಪ್ರಿಲ್.30 ರವರೆಗೆ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಿದ್ದು ಅಂತರ ರಾಜ್ಯ ಸಂಪರ್ಕವನ್ನು ಕಡಿತ ಮಾಡಲಾಗಿದೆ. ಆಂದ್ರ- ಕರ್ನಾಟಕ ಮಾರ್ಗದ ಪ್ರಮುಖ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಆಂದ್ರದ ತಾಳಿಕೆರೆ- ಕರ್ನಾಟಕ ಮಲ್ಲಸಮುದ್ರ … Read More

ಲಾಕ್ ಡೌನ್ ವಿಸ್ತರಣೆ, ಸಂಕಷ್ಟದಲ್ಲಿ ಮಹಾ ಜನತೆ, ರೈತರ ಪಾಡು ಕೇಳವಂತಿಲ್ಲ..!

ಚಂದ್ರವಳ್ಳಿ ನ್ಯೂಸ್ ಬೆಂಗಳೂರು ಕೊರೊನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 30ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿದ್ದು ಸಾರ್ವಜನಿಕರು, ರೈತರು, ಪ್ರಾಣಿ, ಪಕ್ಷಿಗಳು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, … Read More

ಕೊರೊನಾ ವೈರಸ್ ತಡೆಗಟ್ಟಲು ಶ್ರಮಿಸುತ್ತಿರುವವ ರಕ್ಷಣೆ ಸಮಾಜದ ಮೇಲಿದೆಃ ಚಿದಾನಂದ ಎಂ.ಗೌಡ

ಚಂದ್ರವಳ್ಳಿ ನ್ಯೂಸ್ ತುಮಕೂರು ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿರುವವ ವೈದ್ಯರು, ಆಶಾ ಕಾರ್ಯಕರ್ತೆಯರು, ಪೊಲೀಸರು ಇತರೆ ಅಧಿಕಾರಿಗಳ   ರಕ್ಷಣೆ ಸಮಾಜದ ಮೇಲಿದೆ ಎಂದು ಶಿಕ್ಷಣ ತಜ್ಞ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ … Read More

ಬೃಹದಾಕಾರದ ಕೊರೊನಾ ವೈರಸ್ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ ಪೊಲೀಸರು

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ  ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೃಹದಾಕಾರದ ಕೊರೊನಾ ಚಿತ್ರ ಬಿಡಿಸುವ ಮೂಲಕ ಕೊರೊನಾದಿಂದ ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಲಾಯಿತು. ಸಂಚಾರಿ ಠಾಣೆ ಸಬ್‌ಇನ್ಸ್‌ಪೆಕ್ಟರ್ ರೇವತಿ ಮಾತನಾಡಿ ಇಡೀ ವಿಶ್ವವನ್ನೇ ತಲ್ಲಣಿಸಿರುವ ಕೊರೊನಾ … Read More

ಜನಸಂದಣಿ ಇರುವೆಡೆ ಸೋಂಕು ನಿವಾರಕ ಮಾರ್ಗಗಳ ಅಳವಡಿಕೆಗೆ ಚಿಂತನೆ- ಜಿ.ಹೆಚ್.ತಿಪ್ಪಾರೆಡ್ಡಿ

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ    ಹೆಚ್ಚು ಜನಸಂದಣಿ ಇರುವ ಕಡೆಗಳಲ್ಲಿ ಸೋಂಕು ನಿವಾರಕ ಮಾರ್ಗ ಅಳವಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.   ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಸಿದ್ಧಪಡಿಸಿರುವ ಸೋಂಕು … Read More

ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗಳಿಂದ ಭಿತ್ತಿಪತ್ರಗಳನ್ನು ಪ್ರದರ್ಶನ

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ ಒಬ್ಬರಿಂದ ಒಬ್ಬರಿಗೆ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಬಹಳ ಮುಖ್ಯವಾಗಿರುವುದರಿಂದ ಸಂಚಾರಿ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ರೇವತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಚಳ್ಳಕೆರೆ ಟೋಲ್‌ಗೇಟ್‌ನಲ್ಲಿ ಬುಧವಾರ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡುವ ಬದಲು ಪರಸ್ಪರ ಸಾಮಾಜಿಕ … Read More

Open chat
ಸಂಪರ್ಕಿಸಿ