ಕುಡುಕರ ಹಾವಳಿ ತಪ್ಪಿಸಿ, ಸ್ವಚ್ಛತೆ ಕಾಪಾಡಿ-ಉಡುಪಿ ನಾಗರಿಕರ ಒತ್ತಾಯ…
ಉಡುಪಿಃ ಅಜ್ಜರಕಾಡು ಉದ್ಯಾನವನದಲ್ಲಿ ಮತ್ತು ಸಮೀಪದ ಯುದ್ಧ ಸ್ಮಾರಕದ ಸುತ್ತಮುತ್ತಲಿನ ಪರಿಸರದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ತಂಡ ಸ್ವಚ್ಛ ಭಾರತ್ ಫ್ರೆಂಡ್ಸ್, ಕ್ಲೀನ್ ಉಡುಪಿ ಪ್ರಾಜೆಕ್ಟ್ ಮತ್ತು ಜೇಸಿಐ ಉಡುಪಿ ಸಿಟಿ ವತಿಯಿಂದ ಪ್ರತಿವಾರ ಸ್ವಚ್ಛತಾ ಅಭಿಯಾನ ಹಾಗೂ ಮಳೆಗಾಲದಲ್ಲಿ … Read More