i
ಬೆಂಗಳೂರು
ಕೊರೊನ ವೈರಸ್ ಬೆಂಗಳೂರನ್ನು ನಿಧಾನವಾಗಿ ವ್ಯಾಪಿಸಿತ್ತಿರುವ ಜೊತೆಗೆ, ಸೋಂಕಿತರಿಗೆ ಚಿಕಿತ್ಸೆ ನೀಡುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಮದ್ಯೆ ಇರುವ ಭಿನ್ನಾಭಿಪ್ರಾಯಗಳು ರೋಗಿಗಳ ಚಿಕಿತ್ಸೆಗೆ ಅಡ್ಡಿಯಾಗಿದೆ.
ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುದ್ದಾಗಿ ತಾವೇ ಇದನ್ನು ಬಗೆಹರಿಸಿದ್ದಾರೆ. ಇದರಲ್ಲಿ ಮತ್ತೆ ಯಾವುದೇ ರೀತಿಯ ಅವ್ಯವಹಾರ ನಡೆಯಬಾರದೆಂದು ಪಾರದರ್ಶಕವಾಗಿರಲು ಆಸ್ಪತ್ರೆಗಳಲ್ಲಿ ಖಾಲಿ ಇರುವ ಬೆಡ್ ಗಳನ್ನು ಆನ್ ಲೈನ್ ಮೂಲಕ ನೋಡಬಹುದು, ಇದರಿಂದ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವುದು ತಪ್ಪುತ್ತದೆ.
ಈ ಕೆಳಗಿನ ಲಿಂಕ್ ಮೂಲಕ ಯಾವ ಯಾವ ಆಸ್ಪತ್ರೆಗಳಲ್ಲಿ ಎಷ್ಟು ಬೆಡ್ ಖಾಲಿ ಇವೆ ಎಂದು ನೋಡಬಹುದು.