ಚಿತ್ರದುರ್ಗ:
ಭಾರತೀಯ ಜನತಾ ಪಾರ್ಟಿ ವತಿಯಿಂದ ಬಿಜೆಪಿ ಜಿಲ್ಲಾ ಅಧ್ಯಕ್ಷ ಎ ಮುರುಲಿ ರವರ ನೇತೃತ್ವದಲ್ಲಿ ಚಿತ್ರದುರ್ಗ ನಗರ ಅಧ್ಯಕ್ಷ ಹಾಗೂ ನಗರಸಭೆಯ ಸದಸ್ಯ ಜೆ .ಶಶಿಧರ್ ರವರ ಅಧ್ಯಕ್ಷತೆಯಲ್ಲಿ ವಿಶ್ವ ಸಂರಕ್ಷಣಾ ಪರಿಸರ ದಿನದ ಅಂಗವಾಗಿ ನಗರದ ಎಲ್ಲ ವಾರ್ಡ ಗಳಲ್ಲಿ ನಗರ ಮೋರ್ಚಾ ಅಧ್ಯಕ್ಷರುಗಳ ಸಹಯೋಗದೊಂದಿಗೆ 1101 ಗಿಡಗಳನ್ನು ನೆಡುವ ಸಂಕಲ್ಪವನ್ನು ತೂಟ್ಟು ಇಂದು ಪರಿಸರ ಜಾಗೃತಿಗಾಗಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
ಪರಿಸರ ಸಂರಕ್ಷಣೆ ಮಾಡಲು, ಪ್ರಕೃತಿಯ ಹಾಗೂ ಪರಿಸರ ಸಂರಕ್ಷಣೆಯ ಪಣ ತೊಡೋಣ ಎಂದು ತಿಳಿಸಿದರು.
ಕಾರ್ಯದರ್ಶಿ ಶಿವಕುಮಾರ್, ನಗರ ಪ್ರದಾನ ಕಾರ್ಯದರ್ಶಿ ಭಾನುಮೂರ್ತಿ, ಯಶವಂತ, ಯುವ ಮೋರ್ಚಾ ನಗರ ಅಧ್ಯಕ್ಷ ರಾಮು, ಪ್ರದಾನ ಕಾರ್ಯದರ್ಶಿ ವರುಣ್, ಎಸ್ ಸಿ ಮೋರ್ಚಾ ಅಧ್ಯಕ್ಷ ನಾಗರಾಜ್, ಪ್ರದಾನ ಕಾರ್ಯದರ್ಶಿ ಚಂದ್ರಶೇಖರ, OBC ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ, ಪ್ರದಾನ ಕಾರ್ಯದರ್ಶಿ ರಾಜು, ಎಸ್ ಟಿ ಮೋರ್ಚಾ ಪ್ರದಾನ ಕಾರ್ಯದರ್ಶಿ ರಾಕೇಶ್,
ನಗರ ಮೋರ್ಚಾ ಅಧ್ಯಕ್ಷರುಗಳ ಪದಾಧಿಕಾರಿಗಳು ಕಾರ್ಯಕರ್ತರ ಸಹಯೋಗದೊಂದಿಗೆ
ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.