i
ಚಿತ್ರದುರ್ಗ
ನಾಳೆಯಿಂದ ವಿಧಾನಸಭೆಯ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಕೋವಿಡ್- 19 ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದೇನೆ .ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ.
https://www.facebook.com/100996105008448/posts/147922800315778/