i
ನವೆಂಬರ್ 3 ರಿಂದ 6 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಕೃಷಿ ಮೇಳ-2022”ರ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ:
ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ:
ಥಾವರ್ ಚಂದ್ ಗೆಹ್ಲೋಟ್
ಸನ್ಮಾನ್ಯ ರಾಜ್ಯಪಾಲರು, ಕರ್ನಾಟಕ ಸರ್ಕಾರ
ಮುಖ್ಯ ಅತಿಥಿಗಳು :
ಬಿ.ಸಿ.ಪಾಟೀಲ್
ಮಾನ್ಯ ಕೃಷಿ ಸಚಿವರು, ಕರ್ನಾಟಕ ಸರ್ಕಾರ
ಅಧ್ಯಕ್ಷತೆ :
ಕೃಷ್ಣ ಬೈರೇಗೌಡ
ಮಾನ್ಯ ಶಾಸಕರು, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ
ದಿನಾಂಕ: 03-11-2022, ಗುರುವಾರ ಸಮಯ: ಬೆಳಿಗ್ಗೆ 11.00 ಗಂಟೆಗೆ
ಸ್ಥಳ : ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು