i
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ವಾಯುಸೇವೆ ಅಗ್ನಿವೀರ್ ಆಯ್ಕೆಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇವೆ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ, ವಯೋಮಾನ, ವಿದ್ಯಾರ್ಹತೆ, ಅರ್ಹತಾ ಮಾನದಂಡ ಹಾಗೂ ಇನ್ನಿತರ ವಿವರಗಳಿಗಾಗಿ ವೆಬ್ ಸೈಟ್ ವಿಳಾಸ hಣಣಠಿ://ಚಿgಟಿiಠಿಚಿಣhvಚಿಥಿu.ಛಿ