i
ಹೊಸಯಳನಾಡು ಗ್ರಾಮದ ವೈ.ಆರ್.ಅರುಣಮ್ಮ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮದ ವೈ.ಆರ್.ಅರುಣಮ್ಮ(80) ಶುಕ್ರವಾರ ಬೆಳಗ್ಗೆ ನಿಧನರಾದರು.
ಇವರು ಮೃತ ವೈ.ಎಸ್.ನರೇಂದ್ರ ಅವರ ಪತ್ನಿಯಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಗಂಟೆಗೆ ಹೊಸಯಳನಾಡು ಮೃತರ ತೋಟದಲ್ಲಿ ಜರುಗಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.