i
ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಜಮೀನು ಅರ್ಜಿ ವಿಚಾರಣೆ ಮಂದೂಡಿಕೆ….
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪಿತೂರಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಯಿತು.
ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿ ಆದೇಶ ಮಾಡಿದೆ.