i
ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಕುಲಪತಿಗಳ ನೇಮಕಾತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉನ್ನತ ಶಿಕ್ಷಣ ಇಲಾಖೆಯು ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಈ 7 ನೂತನ ವಿಶ್ವವಿದ್ಯಾಲಯಗಳ ಪ್ರಥಮ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಈ ಅಧಿಸೂಚನೆಯ ದಿನಾಂಕದಿಂದ 20 ದಿಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು, ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಉನ್ನತ ಶಿಕ್ಷಣ ಇಲಾಖೆಯ ಜಾಲತಾಣ https://hed.karnataka.gov.in ನಿಂದ ಪಡೆಯಬಹುದು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.