i
ಅಬಕಾರಿ ರಕ್ಷಕರ ನೇಮಕಾತಿ ಅಭ್ಯರ್ಥಿಗಳ ಪರಿಷ್ಕøತ ಅಂತಿಮ ಆಯ್ಕೆ ಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಬಕಾರಿ ರಕ್ಷಕರು(ಮಹಿಳೆ) 51 ಹುದ್ದೆಗಳ ನೇಮಕಾತಿಗೆ ಜಿಲ್ಲಾವಾರು ಆಯ್ಕೆಗೊಂಡಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಜನವರಿ 14, 2019 ರಂದು ಪ್ರಕಟಿಲಾಗಿರುತ್ತದೆ.
ಪ್ರಸ್ತುತ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಆದೇಶಗಳನ್ವಯ ಅಂತಿಮ ಆಯ್ಕೆ ಪಟ್ಟಿಯನ್ನು ಪರಿಸ್ಕರಿಸಿ, ಪರಿಸ್ಕøತ ಅಂತಿಮ ಆಯ್ಕೆ ಪಟ್ಟಿಯನ್ನು ಕಟ್–ಆಫ್ ಅಂಕಗಳೊಂದಿಗೆ ನವೆಂಬರ್ 29, 2022 ರಂದು ಆಯೋಗದ ವೆಬ್ಸೈಟ್ http://kpsc.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಆಯೋಗದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.