i
ಡಿ.23ರಂದು ರೈತ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೃಷಿ ಇಲಾಖೆ ವತಿಯಿಂದ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಮಟ್ಟದ ರೈತರ ದಿನಾಚರಣೆ-2022ರ ಕಾರ್ಯಕ್ರಮವನ್ನು ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಸಾವಯವ ಕೃಷಿಕರು ಹಾಗೂ ಪ್ರಗತಿಪರ ರೈತ ಜ್ಞಾನೇಶ್ ಅವರ ಸಾವಯವ ಫಾರಂ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.