i
ಚೆನ್ನಮ್ಮ,ರಾಯಣ್ಣ, ಗಾಂಧೀಜಿ,ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.