i
ಜ.24 ರಂದು ಹಿರಿಯೂರಿನಲ್ಲಿ ಸುಧಾಕರ್ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ನಿರುದ್ಯೋಗಿ ಯುವಕ ಯುವತಿಯರಿಗಾಗಿ ದಿನಾಂಕ 24/1/2023 ನೇ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಮಾಜಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಮಿಕರ ವಿಭಾಗದ ವತಿಯಿಂದ ಬೃಹತ್ ಉಚಿತ ಉದ್ಯೋಗ ಮೇಳ ಮತ್ತು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಆಸಕ್ತಿ ನಿರುದ್ಯೋಗಿಗಳು ಮತ್ತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವವರು ಹೆಚ್ಚಿನ ಮಾಹಿತಿಗೆ ಮೊಬೈಲ್ 8217494871 ಸಂಪರ್ಕಿಸಲು ಕೋರಿದ್ದಾರೆ.