i
ಬಿಜೆಪಿ-ಜೆಡಿಎಸ್ ಪಕ್ಷದ ಮುಖಂಡರು ಸುಧಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಪರಮೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜಿಲ್ಲಾ ಉಸ್ತುವಾರಿ ಮುರುಳೀಧರ ಹಾಲಪ್ಪ, ಮಾಜಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.