
ಯಲ್ಲದಕೆರೆ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಬೋಜರಾಜ್ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕು ಯಲ್ಲದಕೆರೆ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾo ಭೋಜರಾಜ Dವರನ್ನು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ಅಭಿನಂದಿಸಿ ಜನಪರ ಕಾರ್ಯಕ್ರಮಗಳನ್ನು ಮಾಡಿಕೊಂಡು ಹೋಗುವಂತೆ ಸಲಹೆ ನೀಡಿದರು.
ಯಲ್ಲದಕೆರೆ ಗ್ರಾಪಂ ಅಭಿವೃದ್ಧಿಗೆ ಬೆಂಬಲ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್, ಚಂದ್ರಪ್ಪ, ದೇವರಾಜ್ ಮುಂತಾದವರು ಉಪಸ್ಥಿತರಿದ್ದರು.