i
ಫೆ.6ರಂದು ಮೋದಿ ರಾಜ್ಯ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: India energy week
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 6ರಂದು ಬೆಂಗಳೂರು ಹೊರವಲಯದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿರುವ “India energy week 2023” ಗೆ ಚಾಲನೆ ನೀಡಲಿದ್ದಾರೆ.
ಅಂದು ದೆಹಲಿಯಿಂದ ಆಗಮಿಸುವ ಪ್ರಧಾನಮಂತ್ರಿಗಳು ರಾಜ್ಯದ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.