i
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಮನವಿ…
ಚಂದ್ರವಳ್ಳಿ ನ್ಯೂಸ್, ನವದೆಹಲಿ: Kadugolla ST Resrvation
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜಿ ಮತ್ತು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಡು ಗೊಲ್ಲ ಸಮುದಾಯದ ಹಲವು ಮುಖಂಡರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ಕಾಡುಗೊಲ್ಲ ಸಮುದಾಯವನ್ನು
ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಕುರಿತು ಚರ್ಚಿಸಿದರು.