i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.
13ನೇ ಕಂತಿನ ಹಣವನ್ನು ಫೆಬ್ರವರಿ 27ರಂದು ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಒಟ್ಟು 53 ಲಕ್ಷ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ.