
ರೈತ ಫಲಾನುಭವಿಗಳಿಗೆ ಮೋಟರ್ ಪಂಪ್ ವಿತರಣೆ ಮಾಡಿದ ಶಾಸಕ ತಿಪ್ಪಾರೆಡ್ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಪ್ರವಾಸಿ ಮಂದಿರದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಗಂಗ ಕಲ್ಯಾಣ ಯೋಜನೆಯಡಿ ಅರ್ಹ 21 ಫಲಾನುಭವಿಗಳಿಗೆ ಪಂಪು ಮತ್ತು ಮೋಟರ್ ಸೆಟ್ ಗಳನ್ನು ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ದೇವರಾಜ ಅರಸು ನಿಗಮದ ಅಭಿವೃದ್ಧಿ ಅಧಿಕಾರಿ ರಮೇಶ್ ಮಧುರೆ ಮತ್ತು ಫಲಾನುಭವಿಗಳು ಇದ್ದರು.