Day: April 1, 2023

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲ ನಿವಾರಿಸಲಿ-ಯೋಗೇಶ್ ಬಾಬು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಸಾಕಷ್ಟು ಗೊಂದಲಗಳು ಸೃಷ್ಠಿಯಾಗಿದ್ದು...
ಮಹಿಳಾ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ವಾಸನೆ, ಲೋಕಾಯುಕ್ತರು ಸ್ವಯಂ ತನಿಖೆ ನಡೆಸಲಿ… ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ...
ನೀರಾವರಿ ಹೋರಾಟ ಸಮಿತಿಯಲ್ಲಿ ಶಿವಪ್ರಕಾಶ್ ಸಕ್ರಿಯವಾಗಿ ತೊಡಗಿದ್ದರು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾಮೇಲ್ದಂಡೆ ಯೋಜನೆ ಜಾರಿಗಾಗಿ...
ಒಕ್ಕಲಿಗ ಸಮಾಜದ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದರೆ ನೇಣುಗಂಬಕ್ಕೆ ಹಾಕಿ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಒಕ್ಕಲಿಗ ಸಮಾಜದ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು...
ಏಪ್ರಿಲ್ 5ರಂದು ವಾಣಿಜ್ಯ ಪರೀಕ್ಷೆ ಫಲಿತಾಂಶ ಪ್ರಕಟ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ಮಲ್ಲೇಶ್ವರಂ ವತಿಯಿಂದ...
ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: bjp ex mla join jds ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖೂಬಾ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ನಾನು ಜೆಡಿಎಸ್ ಪಕ್ಷದ ಶಾಸಕನಾಗಿದ್ದೆ. ಬಿಜೆಪಿಯಿಂದ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದ ಕಾರಣ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದೆ. 2018ರ ನನಗೆ ಟಿಕೆಟ್ ನೀಡಿದರೂ ಸಹ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರು ಬೆಂಬಲ ನೀಡಿರಲಿಲ್ಲ ಎಂದು ಕೆಲವು ತಿಂಗಳ ಹಿಂದೆ ಖೂಬಾ ಹೇಳಿದ್ದರು. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು.

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ...
ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿ ಹಾಗೂ ಶಿಕ್ಷಕಿ ರಶ್ಮಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ವಿವಾಹಿತ ಮಹಿಳೆಯೊಬ್ಬರ ಶವ ನೇಣು...
ಪ್ರಧಾನ ಮಂತ್ರಿ ನರೇಂದ್ರ ಮೋದಿ ಏ.9 ರಂದು ರಾಜ್ಯಕ್ಕೆ ಆಗಮನ… ಚಂದ್ರವಳ್ಳಿ ನ್ಯೂಸ್, ಗುಂಡ್ಲುಪೇಟೆ:  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ...