i
ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: dss leader join bjp
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿ ನಡೆದಿದ್ದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಹಿರಿಯೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದ ಮಾದಿಗ ಸಮಾಜದ ಮುಖಂಡ ಹಾಗೂ ರಾಜ್ಯ ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ನಗರ ಘಟಕ ಪ್ರಧಾನ ಕಾರ್ಯದರ್ಶಿ ದಿಢೀರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶಾಸಕಿ ಪೂರ್ಣಿಮಾ ಅವರು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.