Month: April 2023

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: bjp ex mla join jds ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖೂಬಾ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ನಾನು ಜೆಡಿಎಸ್ ಪಕ್ಷದ ಶಾಸಕನಾಗಿದ್ದೆ. ಬಿಜೆಪಿಯಿಂದ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದ ಕಾರಣ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದೆ. 2018ರ ನನಗೆ ಟಿಕೆಟ್ ನೀಡಿದರೂ ಸಹ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರು ಬೆಂಬಲ ನೀಡಿರಲಿಲ್ಲ ಎಂದು ಕೆಲವು ತಿಂಗಳ ಹಿಂದೆ ಖೂಬಾ ಹೇಳಿದ್ದರು. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು.

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ...
ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿ ಹಾಗೂ ಶಿಕ್ಷಕಿ ರಶ್ಮಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ವಿವಾಹಿತ ಮಹಿಳೆಯೊಬ್ಬರ ಶವ ನೇಣು...
ಪ್ರಧಾನ ಮಂತ್ರಿ ನರೇಂದ್ರ ಮೋದಿ ಏ.9 ರಂದು ರಾಜ್ಯಕ್ಕೆ ಆಗಮನ… ಚಂದ್ರವಳ್ಳಿ ನ್ಯೂಸ್, ಗುಂಡ್ಲುಪೇಟೆ:  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ...
ದ್ಯಾಮಲಾಂಬ ದೇವಿ ಅಮ್ಮನವರ ಜಾತ್ರಾ ಉತ್ಸವವು ಏ.9 ರಿಂದ 15 ವರೆಗೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ನೆಲೆಸಿರುವ...
“ಚುನಾವಣಾ ನೀತಿ ಸಂಹಿತೆಗೆ” ನೀತಿವಂತರು ಹೆದರುವ ಅವಶ್ಯಕತೆ ಇಲ್ಲ…….. ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಚುನಾವಣಾ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹೊರಡಿಸಿದ ನೀತಿ...