i
ಎಂಎಲ್ಎ ಎಲೆಕ್ಷನ್, ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ವಿಧಾನಸಭಾ ಚುನಾವಣೆಗೆ ಇದೇ ಮೇ.10ರಂದು ಮತದಾನ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹಾಗೂ ಸಿರಿಗೆರೆ ಮತಗಟ್ಟೆಗಳಿಗೆ ಭೇಟಿ ನೀಡಿ ಅಂತಿಮ ಸಿದ್ಧತೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು, ಸ್ಥಳೀಯ ಬಿಎಲ್ಒಗಳು ಇದ್ದರು.