i
ಚಿತ್ರದುರ್ಗ ಕ್ಷೇತ್ರದ ಶಾಸಕ ವೀರೇಂದ್ರ ಪಪ್ಪಿ ಮತ್ತು ಇತರರು ಗಳಿಸಿದ ಮತಗಳ ಸಂಪೂರ್ಣ ವಿವರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: mla election result
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ವಿಜೇತರಾಗಿದ್ದು, ಒಂದು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯು ಜಯಗಳಿಸಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಸಿ.ವೀರೇಂದ್ರ ಪಪ್ಪಿ 122021 ಮತಗಳನ್ನು ಪಡೆಯುವುದರೊಂದಿಗೆ ಸಮೀಪದ ಅಭ್ಯರ್ಥಿ ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತ 53,300 ಮತಗಳ ಅಂತರದೊಂದಿಗೆ ವಿಜೇತರಾಗಿದ್ದಾರೆ. ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ 68,721, ಆಮ್ ಆದ್ಮಿ ಪಕ್ಷದ ಬಿ.ಈ.ಜಗದೀಶ್ 1348, ಬಹುಜನ ಸಮಾಜ ಪಕ್ಷದ ಪ್ರಕಾಶ್.ಎನ್ 370, ಜಾತ್ಯಾತೀತ ಜನತಾ ದಳದ ಜಿ.ರಘು ಆಚಾರ್ 5021, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಟಿ.ಚಂದ್ರಣ್ಣ 508, ಕರ್ನಾಟಕ ಸ್ವಾಭಿಮಾನಿ ರೈತರ ಕಾರ್ಮಿಕರ ಪಕ್ಷದ ಜಿ.ಎಸ್.ನಾಗರಾಜು 93, ಸಮಾಜವಾದಿ ಪಕ್ಷದ ಎನ್.ಮಂಜಪ್ಪ 91, ಸರ್ವೋದಯ ಕರ್ನಾಟಕ ಪಕ್ಷದ ಕೆ.ಎಸ್.ವಿಜಯ 107, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬಾಳೇಕಾಯಿ ಶ್ರೀನಿವಾಸ.ಹೆಚ್ 2555, ಪಕ್ಷೇತರ ಅಭ್ಯರ್ಥಿಗಳಾದ ಗಣೇಶ್ 149, ಆರ್.ಗೋಪಿನಾಥ್ 217, ಜಿ.ಚಿತ್ರಶೇಖರಪ್ಪ 98, ಪಿ.ಎಸ್.ಪುಟ್ಟಸ್ವಾಮಿ(ಸ್ವಾಮಿ) 146, ಎಂ.ಎ.ಬಸವರಾಜು 202, ಭೂತರಾಜ.ವಿ.ಎಸ್ 399, ಮೋಹನ್ ಕುಮಾರ್.ಆರ್ 130, ಎಂ.ಹೆಚ್.ಶಶಿಧರ್ 313, ಸುರೇಶ್.ಎನ್ 94, ಸೌಭಾಗ್ಯ ಬಸವರಾಜನ್ 223, ಡಾ.ಹೆಚ್.ಕೆ.ಎಸ್.ಸ್ವಾಮಿ 405 ಮತಗಳನ್ನು ಪಡೆದಿದ್ದಾರೆ. 695 ನೋಟಾ ಮತಗಳು ದಾಖಲಾಗಿವೆ. 130 ಮತಗಳು ತಿರಸ್ಕೃತವಾಗಿವೆ.
ೆಸ್ ಪಕ್ಷದ ಕೆ.ಸಿ.ವೀರೇಂದ್ರ ಪಪ್ಪಿ 122021 ಮತಗಳನ್ನು ಪಡೆಯುವುದರೊಂದಿಗೆ ಸಮೀಪದ ಅಭ್ಯರ್ಥಿ ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತ 53,300 ಮತಗಳ ಅಂತರದೊಂದಿಗೆ ವಿಜೇತರಾಗಿದ್ದಾರೆ. ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ 68,721, ಆಮ್ ಆದ್ಮಿ ಪಕ್ಷದ ಬಿ.ಈ.ಜಗದೀಶ್ 1348, ಬಹುಜನ ಸಮಾಜ ಪಕ್ಷದ ಪ್ರಕಾಶ್.ಎನ್ 370, ಜಾತ್ಯಾತೀತ ಜನತಾ ದಳದ ಜಿ.ರಘು ಆಚಾರ್ 5021, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಟಿ.ಚಂದ್ರಣ್ಣ 508, ಕರ್ನಾಟಕ ಸ್ವಾಭಿಮಾನಿ ರೈತರ ಕಾರ್ಮಿಕರ ಪಕ್ಷದ ಜಿ.ಎಸ್.ನಾಗರಾಜು 93, ಸಮಾಜವಾದಿ ಪಕ್ಷದ ಎನ್.ಮಂಜಪ್ಪ 91, ಸರ್ವೋದಯ ಕರ್ನಾಟಕ ಪಕ್ಷದ ಕೆ.ಎಸ್.ವಿಜಯ 107, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬಾಳೇಕಾಯಿ ಶ್ರೀನಿವಾಸ.ಹೆಚ್ 2555, ಪಕ್ಷೇತರ ಅಭ್ಯರ್ಥಿಗಳಾದ ಗಣೇಶ್ 149, ಆರ್.ಗೋಪಿನಾಥ್ 217, ಜಿ.ಚಿತ್ರಶೇಖರಪ್ಪ 98, ಪಿ.ಎಸ್.ಪುಟ್ಟಸ್ವಾಮಿ(ಸ್ವಾಮಿ) 146, ಎಂ.ಎ.ಬಸವರಾಜು 202, ಭೂತರಾಜ.ವಿ.ಎಸ್ 399, ಮೋಹನ್ ಕುಮಾರ್.ಆರ್ 130, ಎಂ.ಹೆಚ್.ಶಶಿಧರ್ 313, ಸುರೇಶ್.ಎನ್ 94, ಸೌಭಾಗ್ಯ ಬಸವರಾಜನ್ 223, ಡಾ.ಹೆಚ್.ಕೆ.ಎಸ್.ಸ್ವಾಮಿ 405 ಮತಗಳನ್ನು ಪಡೆದಿದ್ದಾರೆ. 695 ನೋಟಾ ಮತಗಳು ದಾಖಲಾಗಿವೆ. 130 ಮತಗಳು ತಿರಸ್ಕೃತವಾಗಿವೆ.