i
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಮೇ 24 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವÀ ಪ್ರೊ. ಕೆ.ಎಲ್.ಎನ್.ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.