i
ಫಿಬಾ ಏಷಿಯಾದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಆಯ್ಕೆ, ಸಿಎಂ ಅಭಿನಂದನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫಿಬಾ ಏಷಿಯಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕನ್ನಡಿಗ ಕೆ.ಗೋವಿಂದರಾಜ್ ಆಯ್ಕೆಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮೊದಲ ಬಾರಿಗೆ ಕನ್ನಡಿಗನೊಬ್ಬ ಫಿಬಾ ಏಷಿಯಾದ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.