i
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತರು ಮೇ 30 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಬಹುದೆಂದು ಅಧಿಕೃತ ಪ್ರಕಟಣೆ ತಿಳಿಸಿದ್ದಾರೆ.