i
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಕುರಿತು ಡಿಕೆಶಿ ಅವರೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳರ್ ಸಭೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು.
ಈ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆರವರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.