40 ಸಹಾಯಕ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ವಿವಿಧ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 40 ಮಂದಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ವರ್ಗಾವಣೆಗೊಂಡಿರುವ ಎಇಇ ಅಧಿಕಾರಿಗಳ ಸ್ಥಳ, ನಾಮ ಇತ್ಯಾದಿ ಇಂತಿದೆ.