i
ಪಿಯುಸಿ, ಐಟಿಐ, ಡಿಪ್ಲೊಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೆಂಗಳೂರು ಕೇಂದ್ರದಲ್ಲಿ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಅನುಮೋದನೆಗೊಂಡ 2023-24ನೇ ಸಾಲಿನB.VOC Programmes in Tool & Die Making, Product Design & Manufacturing (Mechotronics) ಕೋರ್ಸ್ಗಳಿಗೆ ಪಿಯುಸಿ, ಐಟಿಐ, ಡಿಪ್ಲೊಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ ಪಿಡಿ ಸ್ಟಡೀಸ್, ರಾಜಾಜಿನಗರ ಬೆಂಗಳೂರು ಕೇಂದ್ರ ಹಾಗೂ ದೂರವಾಣಿ ಸಂಖ್ಯೆ: 9141629584, 9880217473 ಮತ್ತು 08023500808 ಕ್ಕೆ ಅಥವಾ https://gttc.karnataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.