i
ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜುಲೈ 15 ಮತ್ತು 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.