i
ಶಾಸಕ ಟಿ.ರಘುಮೂರ್ತಿ ಅವರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಸನ್ಮಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಬೋರ್ಡ್ ಮೀಟಿಂಗ್ ನಲ್ಲಿ ಪಾಲ್ಗೊಂಡು ಮಾತನಾಡಿದರು.ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಬೋರ್ಡ್ ಮೀಟಿಂಗ್ ನಲ್ಲಿ ಪಾಲ್ಗೊಂಡು ಮಾತನಾಡಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಂಜುನಾಥ್, ವ್ಯವಸ್ಥಾಪಕ ನಿರ್ದೇಶಕ ಇಲ್ಯಾಲ್ ಉಲ್ಲಾ ಶಾರೀಪ ಹಾಗೂ ನಿರ್ದೇಶಕರುಗಳು, ಮತ್ತು ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.