i
ಚಿಕ್ಕಮಗಳೂರು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಮಟೆ ವಿಕ್ರಂ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಆಮಟೆ ವಿಕ್ರಂರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಂದುವರೆದು, ಎಸ್ಪಿ ಉಮಾ ಪ್ರಶಾಂತ್ ರನ್ನು ದಾವಣಗೆರೆ ಎಸ್ ಪಿ ಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.