i
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಸಭೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ – 2023ರ ಸಭೆ ನಡೆಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.