i
ಗ್ರೀನ್ ಎನರ್ಜಿ ಕಾರಿಡಾರ್, ವಿದ್ಯುಚ್ಛಕ್ತಿ, ಬಿಎಸ್ಎನ್ಎಲ್ ಯೋಜನೆಗಳ ಕುರಿತು ಸೆ.1 ರಂದು ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೆ. 01 ರಂದು ಮಧ್ಯಾಹ್ನ 02 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿದ್ಯುಚ್ಛಕ್ತಿ ಇಲಾಖೆಯ ಯೋಜನೆಗಳು ಹಾಗೂ ಗ್ರೀನ್ ಎನರ್ಜಿ ಕಾರಿಡಾರ್ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಗೂ ಮಧ್ಯಾಹ್ನ 03 ಗಂಟೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಬಿ.ಎಸ್.ಎನ್.ಎಲ್. 4ಜಿ ಸ್ಯಾಚುರೇಶನ್ ಯೋಜನೆಗೆ ಸಂಬಂಧಿಸಿದಂತೆ ಸಭೆ ನಡೆಸುವರು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.