i
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ಥೋರಟ್…
ಚಂದ್ರವಳ್ಳಿ ನ್ಯೂಸ್, ಧಾರವಾಡ:
UGC ( University Grant Commission) ಮಾಜಿ ಅಧ್ಯಕ್ಷರಾದ ಪ್ರೊ.ಸುಖದೇವ್ ಥೋರಟ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವರಾದ ಸುಧಾಕರ್ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.