i
ಸೆ.12 ರಂದು ಮಂಗಳವಾರ ಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ;
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ 2022-23ನೇ ಸಾಲಿನ 22ನೇ ವಾರ್ಷಿಕ ಮಹಾಸಭೆ ಸೆ.12 ರ ಇಂದು ಬೆಳಗ್ಗೆ 11-30ಕ್ಕೆ, ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನವಿ ಮಾಡಿದ್ದಾರೆ.