i
ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾವೇರಿ ನದಿ ನೀರು ವಿವಾದದ ಹಿನ್ನೆಲೆಯಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ದಿನಾಂಕ 29.09.2023 ರಂದು ನಡೆಯಬೇಕಿದ್ದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ದಿನಾಂಕ 01.10.2023 ರಂದು ನಡೆಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.