i
ಅಕ್ಟೋಬರ್ 1 ರಿಂದ ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಅವಧಿಯು ಅಕ್ಟೋಬರ್ 1 ರಿಂದ ಪ್ರಾರಂಭವಾಗಿ ಅಕ್ಟೋಬರ್ 15 ಕೊನೆಯ ದಿನವಾಗಿದೆ.