i
ಪಟಾಕಿ ದುರಂತ ಘಟನೆ ಕುರಿತು ಸೂಕ್ತ ತನಿಖೆಗೆ ಆದೇಶಿಸಲಾಗಿದೆ-ಡಿಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: A proper investigation has been ordered into the firework tragedy – DCM…
ಆನೆಕಲ್ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಡಿಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ.