i
ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗ,/ ಸ್ನಾತಕೋತ್ತರ ಕೇಂದ್ರ, ರಾಮನಗರ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ, ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ 2023-24ನೇ ಶೈಕ್ಷಣಿಕ ಸಾಲಿಗೆ ಅರ್ಜಿಗಳನ್ನು ಯು.ಯು.ಸಿ.ಎಂ ಎಸ್ ಆನ್ಲೈನ್ ಪೋರ್ಟಲ್ https://uucms.karnataka.gov.in/Login/Index ಮುಖಾಂತರ ದಂಡ ಶುಲ್ಕದೊಂದಿಗೆ ದಿನಾಂಕ 15.11.2023 ರವರೆಗೂ ವಿಸ್ತರಿಸಲಾಗಿದೆ
B.P.Ed ಮತ್ತು I sem MA. in Social work ಕೋರ್ಸುಗಳ ಕೌಸ್ಸಿಲಿಂಗ್ ಅನ್ನು ನವೆಂಬರ್ 16 ಮತ್ತು 17 ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಅಂತರಜಾಲ https://bangaloreuniversity.karnataka.gov.in ನಲ್ಲಿ ನೋಡಬಹುದು ಎಂದುಅಧಿಕೃತ ಪ್ರಕಟಣೆ ತಿಳಿಸಿದೆ.