i
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು SERB SURE ಅನುದಾನದ ಅಡಿಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನವೆಂಬರ್ 24 ಕೊನೆಯ ದಿನಾಂಕವಾಗಿದ್ದು, ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್ಸೈಟ್ https://bangaloreuniversity.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.